ಇಂದಿನ ಪಂಚಾಂಗ ತಿಳಿಯಿರಿ

ಮಂಗಳವಾರ, 26 ಮೇ 2020 (09:03 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಮಂಗಳವಾರ ಮೇ 26. ಶಾರ್ವರಿ ಸಂವತ್ಸರ, ಉತ್ತರಾಯಣ. ವೈಶಾಖ ಮಾಸ ವಸಂತ ಋತು, ಚತುರ್ಥ, ಶುಕ್ಲ ಪಕ್ಷ,  ಆರ್ದ್ರಾ ನಕ್ಷತ್ರ, ಗಂಡ ಯೋಗ, ವಣಿಜ ಕರಣ. ಇಂದು ಮಧ್ಯಾಹ್ನ 11.40 ರಿಂದ 12.32 ರವರೆಗೆ.

 
ರಾಹುಕಾಲ ಅಪರಾಹ್ನ 3.18 ರಿಂದ 04.54 ವರೆಗೆ. ಗುಳಿಗಕಾಲ ಅಪರಾಹ್ನ 12.06 ರಿಂದ 01.42 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 08.54 ರಿಂದ 10.30 ರವರೆಗೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ