ಇಂದಿನ ಪಂಚಾಂಗ ತಿಳಿಯಿರಿ

ಶನಿವಾರ, 30 ಮೇ 2020 (08:54 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಶನಿವಾರ ಮೇ 30. ಶಾರ್ವರಿ ಸಂವತ್ಸರ, ಉತ್ತರಾಯಣ. ಜ್ಯೇಷ್ಠ ಮಾಸ ಗ್ರೀಷ್ಮ ಋತು, ಅಷ್ಟಮಿ, ಶುಕ್ಲ ಪಕ್ಷ,  ಮಘ ನಕ್ಷತ್ರ, ಹರ್ಷಣ ಯೋಗ, ವಿಶ್ಟಿ ಕರಣ. ಇಂದು ಮಧ್ಯಾಹ್ನ 11.41 ರಿಂದ 12.32 ರವರೆಗೆ.

 
ರಾಹುಕಾಲ ಬೆಳಿಗ್ಗೆ 08.54 ರಿಂದ 10.30 ವರೆಗೆ. ಗುಳಿಗಕಾಲ ಬೆಳಿಗ್ಗೆ 05.41 ರಿಂದ 07.18 ರವರೆಗೆ. ಯಮಗಂಡ ಕಾಲ ಅಪರಾಹ್ನ 1.43 ರಿಂದ 03.19 ರವರೆಗೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ