ಇಂದು ಬೆಳ್ಳಿ, ಚಿನ್ನದ ಬೆಲೆಯೆಷ್ಟು ಗೊತ್ತಾ?

ಗುರುವಾರ, 13 ಫೆಬ್ರವರಿ 2020 (06:36 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ  ಮತ್ತೆ 5 ರೂ. ಇಳಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನಕ್ಕೆ 3960 ರೂ ಗಳಾಗಿವೆ. ಹಾಗೇ ಬೆಳ್ಳಿಯಲ್ಲಿ 20ಪೈಸೆ ಇಳಿಕೆ ಕಂಡುಬಂದಿದೆ.

ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 39,450 ಹಾಗೂ 1 ಕೆಜಿ ಬೆಳ್ಳಿ ದರ 48,800ರೂ. ಆಗಿದೆ. ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 39,600ರೂ. ಹಾಗೂ 1 ಕೆಜಿ ಬೆಳ್ಳಿ ದರ 48,800ರೂ. ಆಗಿದೆ.

 

ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 37,950 ರೂ. ಹಾಗೂ 1 ಕೆಜಿ ಬೆಳ್ಳಿ ದರ 48,800ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 39,820ರೂ. ಹಾಗೂ 1 ಕೆಜಿ ಬೆಳ್ಳಿ ದರ 48,800ರೂ. ಆಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ