ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಏರಿಕೆ

ಸೋಮವಾರ, 13 ಏಪ್ರಿಲ್ 2020 (10:24 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 1ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,278ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿಯೂ 1 ಪೈಸೆ  ಏರಿಕೆ  ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 41.16 ರೂ ಆಗಿದೆ.


ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 42,580ರೂ. ಹಾಗೂ 1 ಕೆಜಿ ಬೆಳ್ಳಿ ದರ 41,160ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 42,780ರೂ ಹಾಗೂ 1 ಕೆಜಿ ಬೆಳ್ಳಿ ದರ 41,160ರೂ. ಆಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 39,500ರೂ. ಹಾಗೂ 1 ಕೆಜಿ ಬೆಳ್ಳಿ ದರ 41,160ರೂ. ಆಗಿದ್ದರೆ

ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 41,780ರೂ. ಹಾಗೂ 1 ಕೆಜಿ ಬೆಳ್ಳಿ ದರ 41,160ರೂ.ಆಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ