ಇಂದು ಚಿನ್ನದ ಬೆಲೆಯಲ್ಲಿ ಇಳಿಕೆ, ಬೆಳ್ಳಿಯ ಬೆಲೆಯಲ್ಲಿ ಸ್ಥಿರತೆ

ಶನಿವಾರ, 15 ಫೆಬ್ರವರಿ 2020 (07:36 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ  51 ರೂ. ಇಳಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನಕ್ಕೆ 3924 ರೂ ಗಳಾಗಿವೆ. ಹಾಗೇ ಬೆಳ್ಳಿಯಲ್ಲಿ  ಸ್ಥಿರತೆ ಕಂಡುಬಂದಿದೆ.


ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 39,650ರೂ. ಹಾಗೂ 1 ಕೆಜಿ ಬೆಳ್ಳಿ ದರ 49,000ರೂ. ಆಗಿದೆ.

ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 39,240ರೂ. ಹಾಗೂ 1 ಕೆಜಿ ಬೆಳ್ಳಿ ದರ 49,000ರೂ. ಆಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 38,200 ರೂ. ಹಾಗೂ 1 ಕೆಜಿ ಬೆಳ್ಳಿ ದರ 49,000ರೂ. ಆಗಿದ್ದರೆ

ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 40,040 ರೂ. ಹಾಗೂ 1 ಕೆಜಿ ಬೆಳ್ಳಿ ದರ 49,000ರೂ. ಆಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ