ಇಂದು ಚಿನ್ನದ ಬೆಲೆಯಲ್ಲಿ ಏರಿಕೆ; ಬೆಳ್ಳಿಯ ಬೆಲೆಯಲ್ಲಿ ಸ್ಥಿರತೆ

ಸೋಮವಾರ, 17 ಫೆಬ್ರವರಿ 2020 (06:38 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 1 ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನಕ್ಕೆ 3976 ರೂ ಗಳಾಗಿವೆ. ಹಾಗೇ ಬೆಳ್ಳಿಯಲ್ಲಿ ಸ್ಥಿರತೆ ಕಂಡುಬಂದಿದೆ.


ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 40,110ರೂ. ಹಾಗೂ 1 ಕೆಜಿ ಬೆಳ್ಳಿ ದರ 49,500ರೂ. ಆಗಿದೆ. ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 39,760ರೂ. ಹಾಗೂ 1 ಕೆಜಿ ಬೆಳ್ಳಿ ದರ 49,500ರೂ. ಆಗಿದೆ.


ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 38,460 ರೂ. ಹಾಗೂ 1 ಕೆಜಿ ಬೆಳ್ಳಿ ದರ 49,500ರೂ. ಆಗಿದ್ದರೆ
ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 40,380 ರೂ. ಹಾಗೂ 1 ಕೆಜಿ ಬೆಳ್ಳಿ ದರ 49,500ರೂ. ಆಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ