ಇಂದು ಚಿನ್ನದ ಬೆಲೆಯಲ್ಲಿ ಏರಿಕೆ ಮತ್ತು ಬೆಳ್ಳಿಯ ಬೆಲೆಯಲ್ಲಿ ಇಳಿಕೆ

ಗುರುವಾರ, 21 ಮೇ 2020 (10:31 IST)
Normal 0 false false false EN-US X-NONE X-NONE

ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 1ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,661ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ 74ಪೈಸೆ  ಇಳಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 48.26 ರೂ ಆಗಿದೆ.

 

ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 46,210ರೂ. ಹಾಗೂ 1 ಕೆಜಿ ಬೆಳ್ಳಿ ದರ 48,260ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 46,610ರೂ ಹಾಗೂ 1 ಕೆಜಿ ಬೆಳ್ಳಿ ದರ 48,260ರೂ. ಆಗಿದೆ.

 

ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 44,660ರೂ. ಹಾಗೂ 1 ಕೆಜಿ ಬೆಳ್ಳಿ ದರ 48,260ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 46,210ರೂ. ಹಾಗೂ 1 ಕೆಜಿ ಬೆಳ್ಳಿ ದರ 48,260ರೂ.ಆಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ