ಇಂದು ಚಿನ್ನದ ಬೆಲೆಯಲ್ಲಿ ಏರಿಕೆ, ಬೆಳ್ಳಿಯ ಬೆಲೆಯಲ್ಲಿ ಇಳಿಕೆ

ಶನಿವಾರ, 28 ಮಾರ್ಚ್ 2020 (09:00 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 51ರೂ. ಏರಿಕೆ  ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,168 ರೂ.ಗಳಿದೆ. ಬೆಳ್ಳಿಯ ಬೆಲೆಯಲ್ಲಿ  9 ಪೈಸೆ ಇಳಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 41.41ರೂ ಆಗಿದೆ.

ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ42,560ರೂ. ಹಾಗೂ 1 ಕೆಜಿ ಬೆಳ್ಳಿ ದರ 41,410ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 41,680ರೂ ಹಾಗೂ 1 ಕೆಜಿ ಬೆಳ್ಳಿ ದರ 41,410ರೂ ಆಗಿದೆ.

 

ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 40,730ರೂ. ಹಾಗೂ 1 ಕೆಜಿ ಬೆಳ್ಳಿ ದರ 41,410ರೂ ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 42,560ರೂ. ಹಾಗೂ 1 ಕೆಜಿ ಬೆಳ್ಳಿ ದರ 41,410ರೂ. ಆಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ