ಇಂದು ಚಿನ್ನದ ಬೆಲೆಯಲ್ಲಿ ಸ್ಥಿರತೆ; ಬೆಳ್ಳಿಯ ಬೆಲೆಯಲ್ಲಿ ಇಳಿಕೆ

ಬುಧವಾರ, 19 ಫೆಬ್ರವರಿ 2020 (08:48 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ ಸ್ಥಿರತೆ ಕಂಡುಬಂದಿದ್ದು, 1 ಗ್ರಾಂ ಚಿನ್ನಕ್ಕೆ 3975 ರೂ ಇದೆ. ಹಾಗೇ ಬೆಳ್ಳಿಯಲ್ಲಿ  ಮಾತ್ರ 5 ಪೈಸೆ ಇಳಿಕೆ ಕಂಡುಬಂದಿದೆ.


ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 39,950ರೂ. ಹಾಗೂ 1 ಕೆಜಿ ಬೆಳ್ಳಿ ದರ 49,500ರೂ. ಆಗಿದೆ. ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 39,750ರೂ. ಹಾಗೂ 1 ಕೆಜಿ ಬೆಳ್ಳಿ ದರ 49,500ರೂ. ಆಗಿದೆ.


ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 38,350 ರೂ. ಹಾಗೂ 1 ಕೆಜಿ ಬೆಳ್ಳಿ ದರ 49,500ರೂ. ಆಗಿದ್ದರೆ
ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 40,250 ರೂ. ಹಾಗೂ 1 ಕೆಜಿ ಬೆಳ್ಳಿ ದರ 49,500ರೂ. ಆಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ