ಇಂದು ಚಿನ್ನದ ಬೆಲೆಯಲ್ಲಿ ಸ್ಥಿರತೆ , ಬೆಳ್ಳಿಯ ಬೆಲೆಯಲ್ಲಿ ಇಳಿಕೆ

ಶುಕ್ರವಾರ, 28 ಫೆಬ್ರವರಿ 2020 (06:54 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ ಸ್ಥಿರತೆ ಕಂಡುಬಂದಿದ್ದು, ಬೆಳ್ಳಿ ಬೆಲೆಯಲ್ಲಿ  20ಪೈಸೆ ಇಳಿಕೆ ಕಂಡುಬಂದಿದೆ.


ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 41,700 ರೂ. ಹಾಗೂ 1 ಕೆಜಿ ಬೆಳ್ಳಿ ದರ 49,600ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 41,500ರೂ ಹಾಗೂ 1 ಕೆಜಿ ಬೆಳ್ಳಿ ದರ 49,600ರೂ. ಆಗಿದೆ.


ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 40,000ರೂ. ಹಾಗೂ 1 ಕೆಜಿ ಬೆಳ್ಳಿ ದರ 49,600ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 41,950 ರೂ. ಹಾಗೂ 1 ಕೆಜಿ ಬೆಳ್ಳಿ ದರ 49,600ರೂ. ಆಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ