ಇಂದು ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯಲ್ಲಿ ಇಳಿಕೆ

ಶುಕ್ರವಾರ, 28 ಫೆಬ್ರವರಿ 2020 (06:55 IST)
ನವದೆಹಲಿ : ವಾಹನ ಸವಾರರಿಗೆ ಸಿಹಿಸುದ್ಧಿ. ಇಂದು  ಪೆಟ್ರೋಲ್ ಬೆಲೆಯಲ್ಲಿ 5ಪೈಸೆ ಇಳಿಕೆ ಕಂಡುಬಂದಿದ್ದು, ಮತ್ತು ಡೀಸೆಲ್ ಬೆಲೆಯಲ್ಲಿಯೂ ಕೂಡ  5ಪೈಸೆ ಇಳಿಕೆಯಾಗಿದೆ.


ಅದರಂತೆ  ಇಂದು ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 71.96 ರೂ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 64.65ರೂ. ಆಗಿದೆ. ಮುಂಬೈ  ನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 77.62ರೂ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 67.75 ರೂ. ಆಗಿದೆ.


ಹಾಗೇ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 74.41 ರೂ. ಹಾಗೂ ಡೀಸೆಲ್ ಬೆಲೆ 66.84 ರೂ. ಆಗಿದೆ. ಕೊಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 74.60ರೂ. ಮತ್ತು ಡೀಸೆಲ್ ಬೆಲೆ ಲೀಟರ್ ಗೆ 66.97 ರೂ. ಆಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ