ಕಾನೂನು ಕ್ರಮದ ಎಚ್ಚರಿಕೆ ನೀಡಿದ ಪುನೀತ್ ‘ಜೇಮ್ಸ್’ ಚಿತ್ರತಂಡ

ಬುಧವಾರ, 21 ಅಕ್ಟೋಬರ್ 2020 (11:44 IST)
ಬೆಂಗಳೂರು: ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಸಿನಿಮಾಗಳ ಚಿತ್ರೀಕರಣ ವಿಡಿಯೋ, ಪ್ರಕಟಿಸುವುದು ಸಾಮಾನ್ಯವಾಗಿಬಿಟ್ಟಿದೆ. ಇಂತಹವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ‘ಜೇಮ್ಸ್’ ಚಿತ್ರತಂಡ ಎಚ್ಚರಿಕೆ ನೀಡಿದೆ.


ಸಾಮಾಜಿಕ ಜಾಲತಾಣದಲ್ಲಿ ಜೇಮ್ಸ್ ಸಿನಿಮಾ ಚಿತ್ರೀಕರಣದ ಫೋಟೋ, ವಿಡಿಯೋಗಳನ್ನು ಹರಿಯಬಿಡಬೇಡಿ. ಅಗತ್ಯ ಬಿದ್ದರೆ ಕಾನೂನು ಕ್ರಮ ಕೈಗೊಳ್ಳಲೂ ಹಿಂದೆ ಮುಂದೆ ನೋಡಲ್ಲ ಎಂದು ಚಿತ್ರತಂಡ ಎಚ್ಚರಿಕೆ ನೀಡಿದೆ. ಯಾವುದೇ ಸಾಮಾಜಿಕ ಜಾಲತಾಣ ಪುಟಗಳಲ್ಲಿ ಅನಧಿಕೃತವಾಗಿ ಚಿತ್ರದ ಫೋಟೋ, ವಿಡಿಯೋ ಬಳಸದಂತೆ ಎಚ್ಚರಿಕೆ ನೀಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ