ಫೆ. 28 ರಂದು ಬೃಹತ್ ಉದ್ಯೋಗ ಮೇಳ : ಇಂದೇ ಅರ್ಜಿ ಸಲ್ಲಿಸಿ

ಶುಕ್ರವಾರ, 14 ಫೆಬ್ರವರಿ 2020 (12:22 IST)
ಫೆಬ್ರವರಿ 28 ರಂದು ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದ್ದು, 8000 ಜನರಿಗೆ ಉದ್ಯೋಗ ಅವಕಾಶ ನೀಡುವ ಗುರಿ ಹೊಂದಲಾಗಿದೆ.

ಕಲಬುರಗಿ ನಗರದ ಎನ್.ವಿ. ಮೈದಾನದಲ್ಲಿ ಫೆ. 28 ರಂದು ಉದ್ಯೋಗ ಮೇಳ ನಡೆಯಲಿದ್ದು, 150 ಪ್ರತಿಷ್ಠಿತ ಕಂಪನಿಗಳಿಂದ ಯುವಕರಿಗೆ ಉದ್ಯೋಗ ಅವಕಾಶ ಸಿಗಲಿದೆ.

ಆಸಕ್ತರು www.bit.ly/dcpatil ಈ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಅಂದ್ಹಾಗೆ ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ ಜನ್ಮದಿನದ ಕಾರಣಕ್ಕಾಗಿ ಈ ಮೇಳ ಆಯೋಜಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ