ಹುಡುಗಿ ಕೈ ಕೊಟ್ಟಿದ್ದಕ್ಕೆ ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟ ಇಂಜಿನಿಯರಿಂಗ್ ಹುಡುಗ

ಶುಕ್ರವಾರ, 28 ಫೆಬ್ರವರಿ 2020 (11:12 IST)

ಲವ್ ಫೆಲ್ಯೂರ್ ಆಗಿದ್ದಕ್ಕೆ ಚಲಿಸುತ್ತಿದ್ದ ರೈಲಿನ ಚಕ್ರಗಳಿಗೆ ಇಂಜಿನಿಯರಿಂಗ್ ಕಲಿಯುತ್ತಿದ್ದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
 

ಬಿ.ಇ. ಇಂಜಿನಿಯರಿಂಗ್ ಓದುತ್ತಿದ್ದ ಬೆಳಗಾವಿ ನಗರದ ಸಮ್ಮದ್ ರಾಯಗೌಡ ಎಂಬ ವಿದ್ಯಾರ್ಥಿ ಮಂಗಳೂರಿನಲ್ಲಿ ಚಲಿಸುತ್ತಿದ್ದ ರೈಲಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಉಳ್ಳಾಳ ಸೋಮೇಶ್ವರ ರೈಲು ನಿಲ್ದಾಣದಲ್ಲಿ ಘಟನೆ ನಡೆದಿದ್ದು, ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ