ಆಯೋಧ್ಯೆಯಲ್ಲಿ ಮದ್ಯ,ಮಾಂಸ ಮಾರಾಟ ನಿಷೇಧ!-ಸಿಎಂ ಯೋಗಿ

ಶುಕ್ರವಾರ, 29 ಡಿಸೆಂಬರ್ 2023 (18:00 IST)
ರಾಮ ಮಂದಿರ ಉದ್ಘಾಟನೆಗೆ ಗಣ್ಯರ ಆಗಮನ, ಭದ್ರತೆ ಸೇರಿದಂತೆ ಸಂಪೂರ್ಣ ವಿಚಾರದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರ ಮುತುವರ್ಜಿಯಿಂದ ಕೆಲಸ ಮಾಡ್ತಿದೆ. ಇದೀಗ ರಾಮ ಮಂದಿರ ಪ್ರಾಣಪ್ರತಿಷ್ಠೆಯಿಂದ ಆಯೋಧ್ಯೆಯಲ್ಲಿ ಮದ್ಯ, ಮಾಂಸ ಮಾರಾಟ ನಿಷೇಧಿಸಿದ್ದು, ಕಟ್ಟು ನಿಟ್ಟಾಗಿ ಪಾಲಿಸ ಬೇಕೆಂದು ಆದೇಶಿಸಲಾಗಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ