ಕೆ ಎಲ್ ಇ ಪದಾಧಿಕಾರಿಗಳ ಅವಿರೋಧ ಆಯ್ಕೆ ಪ್ರಕಟಿಸಿದ ಪ್ರಭಾಕರ ಕೋರೆ

ಶುಕ್ರವಾರ, 14 ಫೆಬ್ರವರಿ 2020 (12:06 IST)
ರಾಜ್ಯದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿರುವ ಕೆ ಎಲ್ ಇ ( ಕರ್ನಾಟಕ ಲಿಂಗಾಯತ ಶಿಕ್ಷಣ ಸಂಸ್ಥೆ ) ಗೆ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.


ರಾಜ್ಯ ಸಭಾ ಸದಸ್ಯ ಹಾಗೂ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಡಾ.ಪ್ರಭಾಕರ ಕೋರ ನೂತನ ಆಯ್ಕೆ ಪಟ್ಟಿ ಪ್ರಕಟಿಸಿದ್ದಾರೆ.

ಶಾಸಕ ಮಹಾಂತೇಶ್ ಕೌಜಲಗಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಉಪಾಧ್ಯಕ್ಷ ಸ್ಥಾನ ರಾಜೇಂದ್ರ ಹುಂಜಿ ಪಾಲಾಗಿದೆ.

ಕೆಎಲ್ ಇ ಸಂಸ್ಥೆಯು ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಯನ್ನೇ ಮಾಡುತ್ತಿದ್ದು, 104 ವರ್ಷಗಳ ಇತಿಹಾಸ ಹೊಂದಿದೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ