ಕೆಪಿಸಿಸಿ ನೂತನ ಅಧ್ಯಕ್ಷ ಇವರೇ ಎಂದ ಸಿದ್ದರಾಮಯ್ಯ

ಶನಿವಾರ, 8 ಫೆಬ್ರವರಿ 2020 (20:46 IST)
ಬಹುದಿನಗಳಿಂದ ಕುತೂಹಲ ಕೆರಳಿಸಿರೋ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಹುದ್ದೆ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಹೊಸ ಬಾಂಬ್ ಸಿಡಿಸಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿರೋ ಮಾಜಿ ಸಿಎಂ ಸಿದ್ದರಾಮಯ್ಯ, ಹೈಕಮಾಂಡ್ ಬಗ್ಗೆ ಮಾತನಾಡಿದ್ದಾರೆ.

ಯಾವ ಯಾವುದೋ ಭಿನ್ನಾಭಿಪ್ರಾಯಗಳು ನಮ್ಮಲ್ಲಿ ಇಲ್ಲವೇ ಇಲ್ಲ. ಕೆಪಿಸಿಸಿಗೆ ಅಧ್ಯಕ್ಷರನ್ನು ನೇಮಕ ಮಾಡೋದು ತಡವಾಗಿದೆ.

ಆದರೆ ಶೀಘ್ರದಲ್ಲಿಯೇ ಹೈಕಮಾಂಡ್ ನಿರ್ಧಾರ ಪ್ರಕಟ ಮಾಡಲಿದೆ ಅಂತ ಸಿದ್ದರಾಮಯ್ಯ ಹೇಳಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ