ಯುವತಿಯ ರಾಸಲೀಲೆ ವಿಡಿಯೋ ಮಾಡಿ ಪದೇ ಪದೇ ಅತ್ಯಾಚಾರ ಮಾಡಿದ ಕಾಮುಕ

ಶನಿವಾರ, 28 ಸೆಪ್ಟಂಬರ್ 2019 (17:27 IST)
ಯುವಕನೊಬ್ಬ ಯುವತಿಯನ್ನು ಪುಸಲಾಯಿಸಿ ಕರೆದುಕೊಂಡು ಬಂದು ನಡೆಸಿದ ಕಾಮದಾಟದ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಘಟನೆ ನಡೆದಿದೆ.

ಕಳೆದ ಮೂರ್ನಾಲ್ಕು ತಿಂಗಳ ಹಿಂದೆ ಯುವತಿಯೊಬ್ಬಳನ್ನು ಕರೆದುಕೊಂಡು ಬಂದಿದ್ದ ಸುನೀಲ್ ಎಂಬಾತ ಆಕೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದನು. ಈ ಸಂದರ್ಭದಲ್ಲಿ ಕಾಮದಾಟವನ್ನು ವಿಡಿಯೋ ಮಾಡಿಕೊಂಡಿದ್ದನು.

ಆ ಬಳಿಕ ವಿಡಿಯೋವನ್ನು ವೈರಲ್ ಮಾಡೋದಾಗಿ ಹೆದರಿಸಿ ಆಗಾಗ್ಗೆ ಯುವತಿಯನ್ನು ಕರೆದು ಅತ್ಯಾಚಾರ ಎಸಗಿದ್ದಾನೆ.

ಕೊನೆಗೆ ಯುವಕನ ಕಾಟದಿಂದ ಬೇಸತ್ತ ಯುವತಿ ಸಂಘಟನೆಯೊಂದರ ಮೊರೆಹೋಗಿದ್ದಾಳೆ. ಆಗ ವಿಷಯ ತಿಳಿದ ಸಂಘಟನೆಯ ಸದಸ್ಯರು ಯುವಕನನ್ನ ಥಳಿಸಿದ್ದು, ಬೆಂಗಳೂರಿನ ರಾಮಮೂರ್ತಿ ನಗರ ಠಾಣೆಗೆ ಒಪ್ಪಿಸಿದ್ದಾರೆ.  

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ