ದೇಶದಲ್ಲಿ ಮುಂದುವರಿದ ಕೊರೊನಾ ಅಟ್ಟಹಾಸ; ಸೋಂಕಿತರ ಸಂಖ್ಯೆ 1 ಲಕ್ಷ ಗಡಿದಾಟುವ ಸಾಧ್ಯತೆ

ಸೋಮವಾರ, 18 ಮೇ 2020 (10:17 IST)

ನವದೆಹಲಿ : ದೇಶಕ್ಕೆ ಗಂಡಾಂತರ ಎದುರಾಗಿದ್ದು, ಇಂದು ಕೊರೊನಾ ಸೋಂಕಿತರ ಸಂಖ್ಯೆ 1 ಲಕ್ಷ ಗಡಿದಾಟುವ ಸಾಧ್ಯತೆ ಇದೆ ಎನ್ನಲಾಗಿದೆ.

 

ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 95,664ಕ್ಕೇರಿದೆ.  ನಿನ್ನೆ ಒಂದೇ ದಿನ 5,016 ಮಂದಿಗೆ ಸೋಂಕು ತಗಲಿದೆ. ದೇಶದಲ್ಲಿ ಈವರೆಗೂ 3025 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
 

ಈವರೆಗೆ ಕೊರೊನಾ ಸೋಂಕಿತ 36,824 ಮಂದಿ ಗುಣಮುಖರಾಗಿದ್ದಾರೆ. 56,316 ಕೊರೊನಾ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ