ಚರ್ಚ್ ನಲ್ಲಿ ಬಾಂಬ್ ಬ್ಲಾಸ್ಟ್: 129 ಜನರು ಬಲಿ, 150 ಮಂದಿಗೆ ಗಾಯ

ಭಾನುವಾರ, 21 ಏಪ್ರಿಲ್ 2019 (10:58 IST)
ಸರಣಿ ಬಾಂಬ್ ಸ್ಪೋಟದಲ್ಲಿ 129 ಜನರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಬಾಂಬ್ ಸ್ಫೋಟದಲ್ಲಿ 150ಕ್ಕೂ ಹೆಚ್ಚು ಜನರು ಗಂಭೀರ ಗಾಯಗೊಂಡಿದ್ದಾರೆ. ಮೂರು ಚರ್ಚ್ ಗಳನ್ನು ಗುರಿಯಾಗಿರಿಸಿಕೊಂಡು ಬಾಂಬ್ ಸ್ಪೋಟ ನಡೆಸಲಾಗಿದೆ. ಶಾಂಗ್ರಿಲಾ ಹೋಟೆಲ್ ಸೇರಿದಂತೆ ಮೂರು ಹೋಟೆಲ್ ಗಳ ಮೇಲೆ ಬಾಂಬ್ ದಾಳಿ ನಡೆಸಲಾಗಿದೆ.

ಶ್ರೀಲಂಕಾದಲ್ಲಿ ಈ ಘಟನೆ ನಡೆದಿದ್ದು, ಚರ್ಚ್ ನಲ್ಲಿ ಜನರು ಪ್ರಾರ್ಥನೆ ಮಾಡುತ್ತಿದ್ದ ವೇಳೆಯಲ್ಲಿ ಸರಣಿ ಬಾಂಬ್ ಸ್ಪೋಟ ನಡೆದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ