ಏರ್ ಇಂಡಿಯಾದಲ್ಲಿ ವಿವಿಧ ಹುದ್ದೆಗಳು ಖಾಲಿ ಇವೆ

ಶುಕ್ರವಾರ, 14 ಫೆಬ್ರವರಿ 2020 (09:04 IST)
ಬೆಂಗಳೂರು: ಏರ್ ಇಂಡಿಯಾ ವಿಮಾನ ಯಾನ ಸಂಸ್ಥೆ ಸೂಪರ್ ವೈಸರ್ ಮತ್ತು ಫ್ಲೈಟ್ ಡಿಸ್ಪಾಚರ್ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಿದ್ದು, ಅರ್ಹರು ಅರ್ಜಿ ಸಲ್ಲಿಸಬಹುದು.


ಭಾರತದಾದ್ಯಂತ 58 ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಇದೇ ಮಾರ್ಚ್ 4 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಅನುಭವ ಬೇಕಾಗಿಲ್ಲ, ಫ್ರೆಶರ್ ಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಬಯಸುವವರು ಏರ್ ಇಂಡಿಯಾ ವೆಬ್ ಸೈಟ್ ಗೆ ಲಾಗಿನ್ ಆಗಿ ಹೆಚ್ಚಿನ ಮಾಹಿತಿ ಪಡೆಯಬಹುದು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ