ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ಸೋಮವಾರ, 1 ಜನವರಿ 2024 (21:11 IST)
ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಸುನಾಮಿ ಎಚ್ಚರಿಕೆ ನೀಡಲಾಗಿದೆ. ಜಪಾನ್​ನ ಪಶ್ಚಿಮ ಭಾಗದಲ್ಲಿ ಭೂಮಿ ಕಂಪಿಸಿದ್ದು, ಸಮುದ್ರದಲ್ಲಿ 3 ಮೀಟರ್ ಎತ್ತರಕ್ಕೆ ಅಲೆಗಳ ಅಬ್ಬರ ಹೆಚ್ಚಿದೆ.. ಈ ಹಿಂದೆ 2004ರ ಡಿಸೆಂಬರ್​ನಲ್ಲಿ ಭಾರಿ ಪ್ರಮಾಣದಲ್ಲಿ ಸುನಾಮಿ ಅಪ್ಪಳಿಸಿತ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ