ವಾಮಾಚಾರದ ಶಂಕೆ, ಮಹಿಳೆಯನ್ನ ಸಜೀವವಾಗಿ ದಹಿಸಿದ ಜನ

ಮಂಗಳವಾರ, 26 ಡಿಸೆಂಬರ್ 2023 (16:43 IST)
ವಾಮಾಚಾರದ ಶಂಕೆಯಿಂದ ಮಹಿಳೆಯನ್ನು ಸಜೀವವಾಗಿ ದಹಿಸಿರುವ ಘಟನೆ ಅಸ್ಸಾಂನ ಸೋನಿತ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಮಹಿಳೆಯೊಬ್ಬಳ ಮೇಲೆ ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಿ ಸುಟ್ಟು ಹಾಕಲಾಗಿದೆ.

ಈ ಸಂಬಂಧ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನಿಬ್ಬರು ತಲೆಮರೆಸಿಕೊಂಡಿದ್ದು, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಧುರಿಮಾ ದಾಸ್ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ