ವೈವಾಹಿಕ ಜೀವನದ ಸಮಸ್ಯೆಯನ್ನು ನಿವಾರಿಸಲು ಈ ಪರಿಹಾರ ಮಾಡಿ
ಹಾಗೇ ಶಿವ ಪಾರ್ವತಿಯ ಆಶೀರ್ವಾದದಿಂದ ವೈವಾಹಿಕ ಜೀವನದಲ್ಲಿ ಯಾವುದೇ ತೊಂದರೆ ಕಾಡುವುದಿಲ್ಲ. ದಾಂಪತ್ಯ ಜೀವನದಲ್ಲಿ ಸಂತೋಷವನ್ನು ಕಾಪಾಡಿಕೊಳ‍್ಳಲು ಶಿವ ಮತ್ತು ಪಾವರ್ತಿ ದೇವಿಯ ವಿಶೇಷ ಪೂಜೆಯನ್ನು ಮಾಡಬೇಕು. ಹದಿನಾರು ಸೋಮವಾರ ಉಪವಾಸ ವ್ರತ ಮಾಡಿದರೆ ಮದುವೆ ವಿಚಾರಕ್ಕೆ ಸಂಬಂಧಪಟ್ಟ ಅಡೆತಡೆಗಳ ನಿವಾರಣೆಯಾಗುತ್ತದೆ.