ಬೆಳಿಗ್ಗೆ ಎದ್ದ ತಕ್ಷಣ ಗ್ಯಾಸ್ ನ ಕೆಳಗೆ ಹೀಗೆ ಮಾಡಿದರೆ ಲಕ್ಷ್ಮೀದೇವಿ ಸ್ಥಿರವಾಗಿ ನೆಲೆಸುತ್ತಾಳಂತೆ

ಮಂಗಳವಾರ, 2 ಜೂನ್ 2020 (08:22 IST)
ಬೆಂಗಳೂರು : ಮನೆಯಲ್ಲಿ ಲಕ್ಷ್ಮೀ ನೆಲೆಸಿರಬೇಕೆಂದು ಮನೆಯಲ್ಲಿ ಪ್ರತಿನಿತ್ಯ ಪೂಜೆ ಪುನಸ್ಕಾರಗಳನ್ನು ಮಾಡುತ್ತಾರೆ. ಅದರ ಬದಲು ಬೆಳಿಗ್ಗೆ ಎದ್ದ ತಕ್ಷಣ ಈ ಕೆಲಸ ಮಾಡಿ.


ಬೆಳಿಗ್ಗೆ ಎದ್ದ ತಕ್ಷಣ ಸ್ನಾನ ಮಾಡಿ ಮನೆಯ ಮುಂದೆ ರಂಗೋಲಿ ಇಟ್ಟ ತಕ್ಷಣ ಅಡುಗೆ ಮನೆಯ ಗ್ಯಾಸ್ ನ ಕೆಳಗೆ ಅಕ್ಕಿಹಿಟ್ಟಿನಿಂದ ರಂಗೋಲಿ ಬಿಡಿಸಿ. ಅಕ್ಕಿಹಿಟ್ಟಿನಿಂದ ಹಾಕಿದ ರಂಗೋಲಿ ಲಕ್ಷ್ಮೀದೇವಿಗೆ ಪ್ರಿಯವಾದ್ದರಿಂದ ಆ ಮನೆಯಲ್ಲಿ ಅದರಲ್ಲೂ ಅಡುಗೆ ಮನೆಯಲ್ಲಿ ಲಕ್ಷ್ಮೀದೇವಿ ಸ್ಥಿರವಾಗಿ ನೆಲೆಸುತ್ತಾಳಂತೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ