ಕೆಟ್ಟ ಶಕುನ ಎನ್ನುವ ಗೂಬೆಯನ್ನು ಈ ವೇಳೆ ನೋಡಿದರೆ ಒಳ್ಳೆದಾಗುತ್ತದೆಯಂತೆ!

ಶನಿವಾರ, 30 ಜೂನ್ 2018 (07:14 IST)
ಬೆಂಗಳೂರು : ಭಾರತೀಯ ಸಮಾಜದಲ್ಲಿ ಗೂಬೆಯನ್ನು ಕೆಟ್ಟ ಶಕುನ ಎಂದು ಪರಿಗಣಿಸಲಾಗಿದೆ. ಆದರೆ ಕೆಲವೊಂದು ಸಂದರ್ಭದಲ್ಲಿ ಗೂಬೆಯನ್ನು ಕಂಡರೆ  ಶುಭ ಎಂದು ಹೇಳಲಾಗುತ್ತದೆ.


*ಬೆಳಿಗ್ಗೆ ಪೂರ್ವದಲ್ಲಿ ಕುಳಿತಿರುವ ಗೂಬೆಯನ್ನು ನೋಡಿದ್ರೆ ಅಥವಾ ಧ್ವನಿ ಕೇಳಿದ್ರೆ ಹಣ ಪ್ರಾಪ್ತಿಯಾಗುತ್ತದೆ ಎಂದು ನಂಬಲಾಗಿದೆ.

*ರಾತ್ರಿ ವೇಳೆ ಹೊರಗೆ ಹಾಕಿರುವ ಮಂಚದ ಮೇಲೆ ಗೂಬೆ ಬಂದು ಕುಳಿತಲ್ಲಿ ಆ ಮನೆಯಲ್ಲಿ ಶೀಘ್ರವೇ ಮದುವೆ ನಡೆಯಲಿದೆ ಎಂದರ್ಥ.

*ಗರ್ಭಿಣಿ ಹೆರಿಗೆಗೆ ಹೋಗುವ ವೇಳೆ ಗೂಬೆ ನೋಡಿದ್ರೆ ಆಕೆಗೆ ಅವಳಿ ಮಕ್ಕಳು ಜನಿಸುತ್ತವೆ ಎಂಬ ನಂಬಿಕೆ ಇದೆ.

*ಗೂಬೆ ದೇಹ ರೋಗಿ ಮೈಗೆ ತಾಕಿದ್ರೆ ಆತ ಬೇಗ ಗುಣಮುಖನಾಗುತ್ತಾನೆಂದರ್ಥ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ