ಬೆಂಗಳೂರು : ಇಂದಿನ ದಿನ, ನಕ್ಷತ್ರ, ತಿಥಿ, ಕಾಲ, ಸೂರ್ಯ, ಚಂದ್ರರ ಉದಯ ಹಾಗೂ ಅಸ್ತದ ಬಗ್ಗೆ ತಿಳಿದುಕೊಳ್ಳಲು ಪಂಚಾಗವನ್ನು ಬಳಸುತ್ತೇವೆ. ಹಾಗಾದ್ರೆ ಈ ದಿನದ ಪಂಚಾಂಗ ಹೇಗಿದೆ ಎಂದು ತಿಳಿದುಕೊಳ್ಳಿ.
ಇಂದು - ಬುಧವಾರ, ತಿಥಿ-ಚತುರ್ಥಿ, ನಕ್ಷತ್ರ-ಮೂಲ, ಕರಣ-ವಾಣಿಜ, ಪಕ್ಷ-ಶುಕ್ಲ, ಯೋಗ-ಧೃತಿ.
ರಾಹುಕಾಲ –ಮಧ್ಯಾಹ್ನ 12.06ರಿಂದ 1.26 ವರೆಗೆ ಗುಳಿಗಕಾಲ- ಮಧ್ಯಾಹ್ನ 10.46 ರಿಂದ 12.06 ರವರೆಗೆ ಯಮಗಂಡ ಕಾಲ- ಬೆಳಿಗ್ಗೆ 8.06 ರಿಂದ 9.26 ರವರೆಗೆ
ಇಂದು ಸೂರ್ಯದಯ- ಬೆಳಿಗ್ಗೆ 6.46, ಸಂಜೆ ಸೂರ್ಯಾಸ್ತ-5.26 ಚಂದ್ರೋದಯ- 10.00 ಚಂದ್ರಾಸ್ತ-8.26