ಬೆಂಗಳೂರು : ಇಂದಿನ ದಿನ, ನಕ್ಷತ್ರ, ತಿಥಿ, ಕಾಲ, ಸೂರ್ಯ, ಚಂದ್ರರ ಉದಯ ಹಾಗೂ ಅಸ್ತದ ಬಗ್ಗೆ ತಿಳಿದುಕೊಳ್ಳಲು ಪಂಚಾಗವನ್ನು ಬಳಸುತ್ತೇವೆ. ಹಾಗಾದ್ರೆ ಈ ದಿನದ ಪಂಚಾಂಗ ಹೇಗಿದೆ ಎಂದು ತಿಳಿದುಕೊಳ್ಳಿ.
ಇಂದು - ಗುರುವಾರ, ತಿಥಿ-ಪಂಚಮಿ, ನಕ್ಷತ್ರ-ಪೂರ್ವಾಷಾಡ, ಕರಣ-ಭವ, ಪಕ್ಷ-ಶುಕ್ಲ, ಯೋಗ-ಶೂಲ
ರಾಹುಕಾಲ –ಮಧ್ಯಾಹ್ನ 1.26 ರಿಂದ 2.46 ವರೆಗೆ ಗುಳಿಗಕಾಲ- ಮಧ್ಯಾಹ್ನ 9.26 ರಿಂದ 10.46 ರವರೆಗೆ ಯಮಗಂಡ ಕಾಲ- ಬೆಳಿಗ್ಗೆ 6.47 ರಿಂದ 8.07 ರವರೆಗೆ
ಇಂದು ಸೂರ್ಯದಯ- ಬೆಳಿಗ್ಗೆ 6.47, ಸಂಜೆ ಸೂರ್ಯಾಸ್ತ-5.2 ಚಂದ್ರೋದಯ- 10.58 ಚಂದ್ರಾಸ್ತ-9.27