ಮಂಗಳವಾರ ದುರ್ಗಾದೇವಿಗೆ ವಿಶೇಷವಾದ ದಿನವಾಗಿದೆ. ಜೀವನದಲ್ಲಿ ಶತ್ರುಭಯ ನಾಶವಾಗಿ ಯಶಸ್ಸು ಕಾಣಬೇಕೆಂದರೆ ಇಂದು ನವ ದುರ್ಗೆಯರ ಈ ಸ್ತೋತ್ರವನ್ನು ತಪ್ಪದೇ ಓದಿ. ಕನ್ನಡದಲ್ಲಿ ಇಲ್ಲಿದೆ.
ಈಶ್ವರ ಉವಾಚ ।
ಶೃಣು ದೇವಿ ಪ್ರವಕ್ಷ್ಯಾಮಿ ಕವಚಂ ಸರ್ವಸಿದ್ಧಿದಮ್ ।
ಪಠಿತ್ವಾ ಪಾಠಯಿತ್ವಾ ಚ ನರೋ ಮುಚ್ಯೇತ ಸಂಕಟಾತ್ ॥ 1 ॥
ಅಜ್ಞಾತ್ವಾ ಕವಚಂ ದೇವಿ ದುರ್ಗಾಮಂತ್ರಂ ಚ ಯೋ ಜಪೇತ್ ।
ನ ಚಾಪ್ನೋತಿ ಫಲಂ ತಸ್ಯ ಪರಂ ಚ ನರಕಂ ವ್ರಜೇತ್ ॥ 2 ॥