ವಿದ್ಯೆಗೆ ಅಧಿದೇವತೆ ಎಂದರೆ ಶಾರದಾ ದೇವಿ. ವಿದ್ಯಾಭ್ಯಾಸದಲ್ಲಿ ಅಡಚಣೆಗಳು, ಓದಿದ್ದು ತಲೆಗೆ ಹತ್ತುತ್ತಿಲ್ಲವೆಂದರೆ ಶಾರದಾ ದೇವಿಯ ಈ ಪ್ರಾರ್ಥನಾ ಮಂತ್ರವನ್ನು ಪ್ರತಿನಿತ್ಯ ಓದಿ. ಕನ್ನಡದಲ್ಲಿ ಇಲ್ಲಿದೆ.
ನಮಸ್ತೇ ಶಾರದೇ ದೇವಿ ಕಾಶ್ಮೀರಪುರವಾಸಿನಿ
ತ್ವಾಮಹಂ ಪ್ರಾರ್ಥಯೇ ನಿತ್ಯಂ ವಿದ್ಯಾದಾನಂ ಚ ದೇಹಿ ಮೇ ॥ 1 ॥