ಬೆಂಗಳೂರು : ಇಂದಿನ ದಿನ, ನಕ್ಷತ್ರ, ತಿಥಿ, ಕಾಲ, ಸೂರ್ಯ, ಚಂದ್ರರ ಉದಯ ಹಾಗೂ ಅಸ್ತದ ಬಗ್ಗೆ ತಿಳಿದುಕೊಳ್ಳಲು ಪಂಚಾಗವನ್ನು ಬಳಸುತ್ತೇವೆ. ಹಾಗಾದ್ರೆ ಈ ದಿನದ ಪಂಚಾಂಗ ಹೇಗಿದೆ ಎಂದು ತಿಳಿದುಕೊಳ್ಳಿ.
ಇಂದು - ಬುಧವಾರ, ತಿಥಿ-ಪಂಚಮಿ, ನಕ್ಷತ್ರ-ಮೂಲ, ಕರಣ-ಬಾಳವ, ಪಕ್ಷ-ಶುಕ್ಲ, ಯೋಗ-ಶೋಭನ.
ರಾಹುಕಾಲ – ಮಧ್ಯಾಹ್ನ 12.05ರಿಂದ 1.30 ವರೆಗೆ ಗುಳಿಗಕಾಲ- ಮಧ್ಯಾಹ್ನ 10.40 ರಿಂದ 12.05ರವರೆಗೆ ಯಮಗಂಡ ಕಾಲ- ಬೆಳಿಗ್ಗೆ 7.50 ರಿಂದ 9.15 ರವರೆಗೆ
ಇಂದು ಸೂರ್ಯದಯ- ಬೆಳಿಗ್ಗೆ 6.25, ಸಂಜೆ ಸೂರ್ಯಾಸ್ತ-5.45 ಚಂದ್ರೋದಯ-11.13 ಚಂದ್ರಾಸ್ತ-9.42