ಆಗಸ್ಟ್ ತಿಂಗಳಲ್ಲಿ ಹುಟ್ಟಿದವರಿಗೆ ಬರುವ ರೋಗಗಳು ಯಾವುವು ಗೊತ್ತಾ?

ಶುಕ್ರವಾರ, 1 ಮಾರ್ಚ್ 2019 (08:58 IST)
ಬೆಂಗಳೂರು: ನಮ್ಮ ದೇಹದ ಆರೋಗ್ಯಕ್ಕೂ ಹುಟ್ಟಿದ ತಿಂಗಳಿಗೂ ಸಂಬಂಧವಿದೆ ಎನ್ನುವುದು ಕೇವಲ ಜ್ಯೋತಿಷ್ಯ ಮಾತ್ರವಲ್ಲ, ಹಲವು ವೈಜ್ಞಾನಿಕ ಅಧ್ಯಯನಗಳಿಂದಲೂ ತಿಳಿದುಬಂದಿದೆ. ಇಂದು ಆಗಸ್ಟ್ ತಿಂಗಳನ್ನು ನೋಡೋಣ.


ಆಗಸ್ಟ್
ಆಗಸ್ಟ್ ತಿಂಗಳಲ್ಲಿ ಹುಟ್ಟಿದವರಿಗೆ ಕರುಳಿಗೆ ಸಂಬಂಧಿಸಿದ ರೋಗಗಳು ಬರಬಹುದು. ಕರುಳಿಗೆ ನೇರವಾಗಿ ಸಂಬಂಧಿಸಿದ್ದಲ್ಲದೇ ಹೋದರೂ, ಅಜೀರ್ಣ ಸಮಸ್ಯೆಗಳು, ಬೇಧಿ, ಅಸಿಡಿಟಿ ಇಂತಹ ಸಮಸ್ಯೆಗಳು ಬರುವ ಸಾಧ್ಯತೆಯಿದೆ.

ಹೀಗಾಗಿ ಈ ತಿಂಗಳಲ್ಲಿ ಜನಿಸಿದವರು ಆದಷ್ಟು ನೀರು ಸೇವನೆ, ಜೀರ್ಣಕ್ಕೆ ಸಹಕಾರಿಯಾಗುವಂತಹ ಆಹಾರಗಳನ್ನು ಸೇವಿಸುವುದು ಒಳ್ಳೆಯದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ