ದಿನಕ್ಕೊಂದು ದಾನ: ತೆಂಗಿನ ಕಾಯಿ ದಾನ ಮಾಡಿದರೆ ಏನು ಫಲ?

ಸೋಮವಾರ, 15 ಏಪ್ರಿಲ್ 2019 (06:57 IST)
ಬೆಂಗಳೂರು: ದಾನ ಮಾಡುವುದು ಶ್ರೇಷ್ಠ ವಿಚಾರ ಎಂದು ನಮಗೆಲ್ಲಾ ಗೊತ್ತಿದೆ. ಆದರೆ ಯಾವ ದಾನ ಮಾಡಿದರೆ ಏನು ಫಲ ಎಂದು ಗೊತ್ತೇ? ಇಂದು ತೆಂಗಿನ ಕಾಯಿ ದಾನ ಮಾಡುವುದರ ಫಲವೇನೆಂದು ತಿಳಿದುಕೊಳ್ಳೋಣ.


ತೆಂಗಿನ ಕಾಯಿ: ಇಷ್ಟಾರ್ಥ ಸಿದ್ಧಿಯೊಂದಿಗೆ ತೆಂಗಿನ ಕಾಯಿಗೆ ಇಷ್ಟ ಪ್ರದಾಯಿನಿ ಎಂಬ ಹೆಸರೂ ಇದೆ. ಮಕ್ಕಳು ಸನ್ಮಾರ್ಗದಲ್ಲಿ ನಡೆಯುತ್ತಾರೆ. ಕಾರ್ಯಗಳು ಪೂರ್ಣ ಫಲ ಕೊಡಬೇಕಾದರೆ ತೆಂಗಿನ ಕಾಯಿ ಇರಲೇಬೇಕು. ಸರ್ವ ಕಾರ್ಯ ವಿಜಯವಾಗುತ್ತದೆ. ಆರೋಗ್ಯ ಭಾಗ್ಯ, ನೆಮ್ಮದಿ, ಸಂತೋಷ ದೊರೆಯುತ್ತದೆ. ಸರ್ವ ಸಂತಾನ ಸಮಸ್ಯೆಗಳು ನಿವಾರಣೆಯಾಗುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ