ಜನ್ಮ ದಿನಾಂಕಕ್ಕೆ ಅನುಗುಣವಾಗಿ ನಿಮ್ಮ ವೃತ್ತಿ ಬದುಕಿನ ಭವಿಷ್ಯ ಹೀಗಿರುತ್ತದೆ

ಬುಧವಾರ, 6 ಫೆಬ್ರವರಿ 2019 (09:05 IST)
ಬೆಂಗಳೂರು: ವೃತ್ತಿ ಬದುಕಿನಲ್ಲಿ ಯಶಸ್ಸು ಕಾಣಬೇಕೆಂಬುದು ಎಲ್ಲರ ಕನಸು. ನಮ್ಮ ಜನ್ಮ ದಿನಾಂಕಕ್ಕೆ ಅನುಗುಣವಾಗಿ ನಮ್ಮ ವೃತ್ತಿ ಭವಿಷ್ಯ ಹೇಗಿರುತ್ತದೆ ಎಂದು ನೋಡೋಣ.


1,10, 19 ಮತ್ತು 28 ರಂದು ಜನಿಸಿದವರು
ಈ ಸಂಖ್ಯೆಯಲ್ಲಿ ಜನಿಸಿದವರಿಗೆ ರವಿಯ ಪ್ರಭಾವ ಹೆಚ್ಚು. ಇವರು ಭವಿಷ್ಯದಲ್ಲಿ ಉದ್ಯಮ ಕ್ಷೇತ್ರದಲ್ಲಿ ಒಳ್ಳೆಯ ಹೆಸರು ಮಾಡುತ್ತಾರೆ. ವ್ಯವಹಾರ, ಉದ್ಯಮಕ್ಕೆ ಕೈ ಹಾಕಿದರೆ ಇವರು ಯಶಸ್ಸು ಗಳಿಸುತ್ತಾರೆ.

ಅಷ್ಟೇ ಅಲ್ಲದೆ, ವ್ಯವಸ್ಥಾಪಕ ಹುದ್ದೆಯಂತಹ ಜವಾಬ್ಧಾರಿಯುತ ಹುದ್ದೆಗಳನ್ನು ಈ ಸಂಖ್ಯೆಯಲ್ಲಿ ಜನಿಸಿದವರು ಪರಿಣಾಮಕಾರಿಯಾಗಿ ನಿಭಾಯಿಸಬಲ್ಲರು. ಇವರು ಒಂದು ರೀತಿಯಲ್ಲಿ ಜನ್ಮತಃ ನಾಯಕರಾಗಿಯೇ ಹುಟ್ಟುತ್ತಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ