ಜನ್ಮ ದಿನಾಂಕಕ್ಕೆ ಅನುಗುಣವಾಗಿ ನಿಮ್ಮ ವೃತ್ತಿ ಬದುಕಿನ ಭವಿಷ್ಯ ಹೀಗಿರುತ್ತದೆ

ಶುಕ್ರವಾರ, 8 ಫೆಬ್ರವರಿ 2019 (09:02 IST)
ಬೆಂಗಳೂರು: ವೃತ್ತಿ ಬದುಕಿನಲ್ಲಿ ಯಶಸ್ಸು ಕಾಣಬೇಕೆಂಬುದು ಎಲ್ಲರ ಕನಸು. ನಮ್ಮ ಜನ್ಮ ದಿನಾಂಕಕ್ಕೆ ಅನುಗುಣವಾಗಿ ನಮ್ಮ ವೃತ್ತಿ ಭವಿಷ್ಯ ಹೇಗಿರುತ್ತದೆ ಎಂದು ನೋಡೋಣ.


3,12, 21 ಮತ್ತು 30 ರಂದು ಜನಿಸಿದವರು
ಈ ಸಂಖ್ಯೆಯಲ್ಲಿ ಜನಿಸಿದವರಿಗೆ ಗುರು ಗ್ರಹದ ಪ್ರಭಾವ ಹೆಚ್ಚು. ಇವರು ತುಂಬಾ ಸ್ಟ್ರಾಂಗ್ ವ್ಯಕ್ತಿತ್ವದವರು. ಹಾಗೆಯೇ ಹಣಕಾಸಿನ ವಿಚಾರವನ್ನು ಸಮರ್ಥವಾಗಿ ನಿಭಾಯಿಸುತ್ತಾರೆ. ಈ ಸಂಖ್ಯೆಯಲ್ಲಿ ಜನಿಸಿದವರು ಬ್ಯಾಂಕ್ ಮತ್ತು ಆರ್ಥಿಕ ವಲಯಕ್ಕೆ ಸಂಬಂಧಿಸಿದ ಕ್ಷೇತ್ರಗಳಲ್ಲಿ ಯಶಸ್ವಿಯಾಗುತ್ತಾರೆ.

ಹೀಗಾಗಿ ಈ ದಿನ ಜನಿಸಿದವರು ರೀಟೈಲ್ ಉದ್ಯಮ, ಬ್ಯಾಂಕ್, ಮುಂತಾದ ಹಣಕಾಸು ಕ್ಷೇತ್ರದಲ್ಲಿ ಕೆಲಸ ಹುಡುಕಿಕೊಳ್ಳುವುದು ಉತ್ತಮ. ಇಂತಹ ಕ್ಷೇತ್ರದಲ್ಲಿ ಉದ್ಯೋಗ ಕಂಡುಕೊಂಡರೆ ಇವರು ನಿವ್ವಳ ಲಾಭ ಗಳಿಸುತ್ತಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ