ಶರದೃತುವಿನಲ್ಲಿ ಈ ಆಹಾರ ಸೇವಿಸಲೇಬಾರದು!

ಬುಧವಾರ, 30 ಜನವರಿ 2019 (09:09 IST)
ಬೆಂಗಳೂರು: ಪ್ರತಿಯೊಂದು ಋತುವಿಗೆ ಅನುಸಾರವಾಗಿ ನಮ್ಮ ಆಹಾರದ ನಿಯಮಗಳು ಬದಲಾಗಬೇಕು. ಹಾಗಿದ್ದರೆ ಮಾತ್ರ ಆರೋಗ್ಯವೂ ಚೆನ್ನಾಗಿರುತ್ತದೆ.


ವಾತಾವರಣದ ಬದಲಾವಣೆಗೆ ನಮ್ಮನ್ನು ಹೊಂದಿಕೊಳ್ಳಲು ಮನುಷ್ಯ ಆಹಾರದಲ್ಲಿ ಬದಲಾವಣೆ ಮಾಡಲೇಬೇಕಾಗುತ್ತದೆ. ನಮ್ಮ ದೇಶದಲ್ಲಿ ಮಳೆ, ಚಳಿ ಮತ್ತು ಬೇಸಿಗೆಗಾಲ ಎಂಬ ಮೂರು ಮುಖ್ಯ ಋತುಗಳಿವೆ. ಪ್ರತಿಯೊಂದು ಮುಖ್ಯ ಋತುವು ಎರಡು ಋತುಗಳಲ್ಲಿ ವಿಭಜನೆಯಾಗುತ್ತದೆ. ವಿಭಜನೆಯಾದ ಋತುವಿನಲ್ಲಿ ಎರಡು ತಿಂಗಳಿರುತ್ತವೆ. ಆರು ಋತುಗಳು ಸೇರಿ ಒಂದು ವರ್ಷವಾಗುತ್ತದೆ.

ಶರದೃತುವಿನಲ್ಲಿನ ಆಹಾರ
ಇದು ವಾತ ಸಂಚಯನದ ಕಾಲ ಮತ್ತು ಪಿತ್ತ ಪ್ರಕೋಪದ ಕಾಲವಾಗಿದೆ. ಈ ಕಾಲದಲ್ಲಿ ರುಚಿಕರ (ಸಿಹಿ), ಕಹಿ ಮತ್ತು ಒಗರು ರಸಾತ್ಮಕ ಆಹಾರಗಳನ್ನು ಸೇವಿಸಬೇಕು. ತುಪ್ಪವು ಪಿತ್ತ ಶಾಮಕವಾಗಿರುವುದದರಿಂದ ಅದನ್ನು ಉಪಯೋಗಿಸಬೇಕು. ಆದರೆ ಎಣ್ಣೆಯುಕ್ತ ಮತ್ತು ಕೊಬ್ಬುಯುಕ್ತ ಪದಾರ್ಥಗಳನ್ನು ಸೇವಿಸಬಾರದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ