ಯಾವ ಬೆರಳಿನಿಂದ ಕುಂಕುಮ ಹಚ್ಚಿಕೊಳ್ಳಬೇಕು?

ಮಂಗಳವಾರ, 30 ಜುಲೈ 2019 (08:55 IST)
ಬೆಂಗಳೂರು: ಹಣೆ ಮೇಲೆ ಕುಂಕುಮ ಇಡುವುದು ಹಿಂದೂ ಧರ್ಮದ ಸಂಪ್ರದಾಯ. ಆದರೆ ಕುಂಕುಮ ಯಾವ ಬೆರಳಿನಿಂದ ಇಡಬೇಕು ಎಂಬ ಗೊಂದಲ ಹಲವರಲ್ಲಿದೆ. ಅದಕ್ಕೆ ಇಲ್ಲಿದೆ ಉತ್ತರ ನೋಡಿ.


ಇತರರಿಗೆ ಯಾವ ಬೆರಳಿನಿಂದ ಕುಂಕುಮ ಇಡಬೇಕು ಮತ್ತು ಅದರ ಹಿಂದಿನ ಶಾಸ್ತ್ರವೇನು? ಪುರುಷರಿರಲಿ, ಸ್ತ್ರೀಯರಿರಲಿ ಅವರು ಇತರರಿಗೆ ಕುಂಕುಮವನ್ನು ಹಚ್ಚುವಾಗ ಮಧ್ಯಮಾವನ್ನು (ಮಧ್ಯದ ಬೆರಳು) ಉಪಯೋಗಿಸಬೇಕು.

ಏಕೆಂದರೆ ಇತರರನ್ನು ಸ್ಪರ್ಶಿಸುವಾಗ ಬೆರಳಿನ ಮೂಲಕ ಅದರಲ್ಲಿರುವ ಕೆಟ್ಟ ಶಕ್ತಿಗಳು ನಮ್ಮ ದೇಹದಲ್ಲಿ ಸೇರಿಕೊಳ್ಳುವ ಸಾಧ‍್ಯತೆಯಿರುತ್ತದೆ. ಆದುದರಿಂದ ತೇಜದ ಬಲವಿರುವ ಮಧ್ಯಮಾವನ್ನು ಉಪಯೋಗಿಸಿ ತಮ್ಮ ದೇಹದ ರಕ್ಷಣೆಯನ್ನು ಮಾಡಿಕೊಳ್ಳಬೇಕು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ