ನಕ್ಷತ್ರಗಳಿಗನುಗುಣವಾಗಿ ಯಾವ ಗಾಯತ್ರಿ ಮಂತ್ರ ಜಪಿಸಬೇಕು?

ಸೋಮವಾರ, 20 ಮೇ 2019 (07:46 IST)
ಬೆಂಗಳೂರು: ಒಟ್ಟು 27 ನಕ್ಷತ್ರಗಳಿದ್ದು, ಪ್ರತಿಯೊಂದು ನಕ್ಷತ್ರಕ್ಕೂ ಪ್ರತ್ಯೇಕ ಗಾಯತ್ರಿ ಮಂತ್ರವಿದೆ. ಅದನ್ನು ತಿಳಿದುಕೊಂಡು ಗಾಯತ್ರಿ ಮಂತ್ರ ಜಪಿಸಿದರೆ ಒಳ್ಳೆಯದು.


ಜಾತಕದಲ್ಲಿ ನಿಮ್ಮ ನಕ್ಷತ್ರ ಯಾವುದೆಂದು ತಿಳಿದು ಅದರ ಗಾಯತ್ರಿ ಮಂತ್ರವನ್ನು ತ್ರಿಕರಣ ಪೂರ್ವಕವಾಗಿ ಶುದ್ಧರಾಗಿ ಪೂರ್ವಾಬಿಮುಖವಾಗಿ ಸೂರ್ಯನ ನೋಡುತ್ತಾ 9 ರಿಂದ 108 ಮಂತ್ರ ಜಪಿಸುವುದರಿಂದ ವಿಶೇಷ ನಕ್ಷತ್ರ ಸಂಬಂಧವಾದ ಶಕ್ತಿ ದೊರೆಯುತ್ತದೆ.

ಮೃಗಶಿರಾ ನಕ್ಷತ್ರ
ಓಂ ಶಶಿಶೇಖರಾಯ ವಿದ್ಮಹೇ
ಮಹಾರಾಜಾಯ ಧೀಮಹಿ
ತನ್ನೋ ಮೃಗಶೀರ್ಷಾಃ
ಪ್ರಚೋದಯಾತ್

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ