ಚಂದ್ರ ಗ್ರಹದ ಪ್ರಭಾವ ಕಡಿಮೆಯಾಗಲು ಏನು ಮಾಡಬೇಕು?

ಶುಕ್ರವಾರ, 12 ಏಪ್ರಿಲ್ 2019 (07:30 IST)
ಬೆಂಗಳೂರು: ಜೀವನ ಶೈಲಿ ಸರಿಪಡಿಸಿಕೊಂಡರೆ ನವಗ್ರಹಗಳ ಪ್ರಭಾವ ಶಮನವಾಗುತ್ತದೆಯೇ? ಹೌದು. ಆರೋಗ್ಯಕರ ಜೀವನ ಶೈಲಿ ರೂಢಿಸಿಕೊಂಡರೆ ಗ್ರಹಗಳ ಪ್ರಭಾವ ತಾನಾಗಿಯೇ ಕಡಿಮೆಯಾಗುತ್ತದೆ.


ಚಂದ್ರನ ಅನುಗ್ರಹ: ಚಂದ್ರ ಗ್ರಹದ ಕೆಟ್ಟ ಪ್ರಭಾವಗಳು ಕಡಿಮೆಯಾಗಿ ಅನುಗ್ರಹ ಪ್ರಾಪ್ತಿಯಾಗಬೇಕಾದರೆ ಏನು ಮಾಡಬೇಕು? ಚಂದ್ರ ಎಂದರೆ ನೀರು. ಮನೆಯಲ್ಲಿ ಅಶೌಚ ಇರಬಾರದು. ಎಂಜಲು, ಮುಸುರೆ, ಪಾತ್ರೆಗಳಿರಬಾರದು. ತಿಂದ ತಟ್ಟೆಗಳನ್ನು ಕೂಡಲೇ ತೊಳೆದಿಡುವ ಅಭ್ಯಾಸ ರೂಢಿಸಿಕೊಳ್ಳಬೇಕು. ಮನೆಯ ವಾತಾವರಣ ಶುಭ್ರವಾಗಿದ್ದರೆ ಮನಸ್ಸೂ ಶುಭ್ರವಾಗಿರುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ