ಶನಿ ಗ್ರಹದ ಪ್ರಭಾವ ಕಡಿಮೆಯಾಗಲು ಏನು ಮಾಡಬೇಕು?

ಗುರುವಾರ, 18 ಏಪ್ರಿಲ್ 2019 (06:41 IST)
ಬೆಂಗಳೂರು: ಜೀವನ ಶೈಲಿ ಸರಿಪಡಿಸಿಕೊಂಡರೆ ನವಗ್ರಹಗಳ ಪ್ರಭಾವ ಶಮನವಾಗುತ್ತದೆಯೇ? ಹೌದು. ಆರೋಗ್ಯಕರ ಜೀವನ ಶೈಲಿ ರೂಢಿಸಿಕೊಂಡರೆ ಗ್ರಹಗಳ ಪ್ರಭಾವ ತಾನಾಗಿಯೇ ಕಡಿಮೆಯಾಗುತ್ತದೆ.


ಶನಿ ಅನುಗ್ರಹ: ಶನಿ ಕರ್ಮಾಧಿಪತಿ. ಎಲ್ಲಾ ಕಷ್ಟಗಳಿಗೂ ಶನಿಯೇ ಕಾರಣ ಎಂದು ದೂರುವುದು ನಮ್ಮ ಅಭ್ಯಾಸ.  ಹಾಗಿದ್ದರೆ ಶನಿಯ ಅನುಗ್ರಹಕ್ಕೆ ಪಾತ್ರರಾಗಬೇಕಾದರೆ ಕರ್ಮ ಸೂಚಕನಾದ ಪಾದರಕ್ಷೆಗಳನ್ನು ಮನೆಯಾಚೆಯೇ ಬಿಡಬೇಕು. ಮನೆಯಲ್ಲಿ ಶುಭ್ರವಾಗಿಟ್ಟುಕೊಳ್ಳಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ