ಸಿಂಹ ರಾಶಿಯ ಪ್ರೇಮಿಯ ಸ್ವಭಾವ ಹೇಗಿರುತ್ತದೆ?

ಮಂಗಳವಾರ, 24 ಸೆಪ್ಟಂಬರ್ 2019 (07:33 IST)
ಬೆಂಗಳೂರು: ನಿಮ್ಮ ಸಂಗಾತಿಯಾಗುವ ವ್ಯಕ್ತಿಯ ಗುಣ ಸ್ವಭಾವ ಹೇಗಿರುತ್ತದೆ ಎಂದು ನಿಮಗೆ ಕುತೂಹಲವಿರುತ್ತದೆ. ಆತ ಅಥವಾ ಆಕೆಯ ಗುಣಸ್ವಭಾವವನ್ನು ಅವರ ರಾಶಿಗನುಗುಣವಾಗಿ ಪತ್ತೆ ಮಾಡಬಹುದು.


ಸಿಂಹ ರಾಶಿ
ಈ ರಾಶಿಯವರಿಗೆ ಕೋಪ ಜಾಸ್ತಿ. ಹೀಗಾಗಿ ಸಂಗಾತಿಯಾದವಳಿಗೆ ತಾಳ್ಮೆ ಬೇಕು. ಆದರೆ ಇವರಲ್ಲಿ ಆತ್ಮವಿಶ್ವಾಸ, ಆತ್ಮಗೌರವ ಜಾಸ್ತಿ. ಹೀಗಾಗಿ ಈ ರಾಶಿಯ ಪುರುಷರು ಹೊರಗಿನ ಪ್ರಪಂಚದ ತಿಳುವಳಿಕೆ ಇರುವ, ಛಲಗಾತಿ ಹೆಣ್ಣನ್ನೇ ಇಷ್ಪಪಡುತ್ತಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ