ಅಕ್ಟೋಬರ್ ತಿಂಗಳಲ್ಲಿ ಹುಟ್ಟಿದವರಿಗೆ ಬರುವ ರೋಗಗಳು ಯಾವುವು ಗೊತ್ತಾ?

ಸೋಮವಾರ, 4 ಮಾರ್ಚ್ 2019 (08:55 IST)
ಬೆಂಗಳೂರು: ನಮ್ಮ ದೇಹದ ಆರೋಗ್ಯಕ್ಕೂ ಹುಟ್ಟಿದ ತಿಂಗಳಿಗೂ ಸಂಬಂಧವಿದೆ ಎನ್ನುವುದು ಕೇವಲ ಜ್ಯೋತಿಷ್ಯ ಮಾತ್ರವಲ್ಲ, ಹಲವು ವೈಜ್ಞಾನಿಕ ಅಧ್ಯಯನಗಳಿಂದಲೂ ತಿಳಿದುಬಂದಿದೆ. ಇಂದು ಆಗಸ್ಟ್ ತಿಂಗಳನ್ನು ನೋಡೋಣ.


ಅಕ್ಟೋಬರ್
ಅಕ್ಟೋಬರ್ ತಿಂಗಳಲ್ಲಿ ಜನಿಸಿದವರಿಗೆ ವಂಶವಾಹೀ ಖಾಯಿಲೆಗಳು ಬರುವ ಅಪಾಯ ಹೆಚ್ಚು. ಹಾಗೆಯೇ ಮೆದುಳಿಗೆ ಸಂಬಂಧಿಸಿದ ಖಾಯಿಲೆಗಳು, ಮಾನಸಿಕ ಅಸಮತೋಲನ ಇತ್ಯಾದಿ ಖಾಯಿಲೆಗಳು ಬರುವ ಸಾಧ್ಯತೆಯಿದೆ. ಇವರಿಗೆ ವೈರಾಣುವಿನ ಮೂಲಕ ಹರಡುವ ಸೋಂಕು ರೋಗಗಳು ತಗುಲುವುದೂ ಬೇಗ.

ಹೀಗಾಗಿ ಈ ತಿಂಗಳಲ್ಲಿ ಜನಿಸಿದವರು ನಿಯಮಿತವಾಗಿ ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ತಜ್ಞ ವೈದ್ಯರಿಂದ ಚೆಕ್ ಅಪ್ ಮಾಡಿಸಿಕೊಳ್ಳುತ್ತಿರುವುದು ಒಳ್ಳೆಯದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ