ಅಶ್ವಿನಿ ನಕ್ಷತ್ರದವರಿಗೆ ಯಾವ ಅಕ್ಷರದಿಂದ ಆರಂಭವಾಗುವ ಹೆಸರಿಡಬೇಕು?

ಭಾನುವಾರ, 18 ಆಗಸ್ಟ್ 2019 (09:10 IST)
ಬೆಂಗಳೂರು: ಮನೆಯಲ್ಲಿ ಮಗು ಹುಟ್ಟಿದ ಕೂಡಲೇ ಎಲ್ಲರಿಗೂ ಇಷ್ಟವಾಗುವಂತಹ ಆಕರ್ಷಣೀಯವಾದಂತಹ, ಹಾಗೆಯೇ ಹೊಸ ಹೆಸರು ಯಾವುದಿದೆ ಎಂದು ಹುಡುಕಾಟ ನಡೆಸುತ್ತೇವೆ. ಆಸ್ತಿಕ ನಂಬಿಕೆ, ಶ್ರದ್ಧೆಯುಳ್ಳವರು ನಕ್ಷತ್ರಕ್ಕನುಗುಣವಾಗಿ ತಮ್ಮ ಮಗುವಿಗೆ ಯಾವ ಹೆಸರು ಸೂಕ್ತ ಎಂದು ಹುಡುಕಾಟ ನಡೆಸುತ್ತಾರೆ. ಇಂದು ಅಶ್ವಿನಿ ನಕ್ಷತ್ರದವರಿಗೆ ಯಾವ ಅಕ್ಷರ ಸೂಕ್ತ ನೋಡೋಣ.


ಅಶ್ವಿನಿ
ಅಶ್ವಿನಿ ನಕ್ಷತ್ರದಲ್ಲಿ ಮಗು ಜನಿಸಿದರೆ ಆ ಮಗುವಿಗೆ ಚು, ಚೆ, ಚೊ ಅಥವಾ ಲ ಅಕ್ಷರದಿಂದ ಆರಂಭವಾಗುವ ಹೆಸರಿಡಬಹುದು. ಅದರಲ್ಲೂ ಒಂದನೇ ಪಾದದಲ್ಲಿ ಜನಿಸಿದರೆ ಚು ಅಕ್ಷರಶದಿಂದ ಎರಡನೇ ಪಾದದಲ್ಲಿ ಜನಿಸಿದರೆ ಚೆ ಹೆಸರಿನಿಂದ ಆರಂಭವಾಗುವ ಹೆಸರಿಟ್ಟರೆ ಒಳ್ಳೆಯದು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ