ಇಂದಿನ ಪಂಚಾಂಗ ತಿಳಿಯಿರಿ

ಬುಧವಾರ, 23 ಅಕ್ಟೋಬರ್ 2019 (08:35 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಬುಧವರಾ ಅಕ್ಟೋಬರ್ 23. ವಿಕಾರಿನಾಮ ಸಂವತ್ಸರ, ದಕ್ಷಿಣಾಯನ. ಕಾರ್ತಿಕ ಮಾಸ ಶರದೃತು. ಕೃಷ್ಣ ಪಕ್ಷ, ದಶಮಿ ತಿಥಿ. ಆಶ್ಲೇಷ ನಕ್ಷತ್ರ, ಸಿದ್ಧ ಯೋಗ, ಬವ ಕರಣ.

ಇಂದು ಗುಳಿಗಕಾಲ ಮಧ್ಯಾಹ್ನ 12 ರಿಂದ 1.30 ಗಂಟೆಯವರೆಗೆ. ರಾಹುಕಾಲ 3.00 ರಿಂದ 4.30 ರವರೆಗೆ. ಯಾವುದೇ ಕೆಲಸ ಮಾಡುವ ಮೊದಲು ಈ ಗಳಿಗೆಯನ್ನು ನೋಡಿಕೊಂಡು ಮುಂದುವರಿಯಿರಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ