ಇಂದಿನ ಪಂಚಾಂಗ ತಿಳಿಯಿರಿ

ಶನಿವಾರ, 9 ನವೆಂಬರ್ 2019 (09:10 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಶನಿವಾರ ನವಂಬರ್ 9. ವಿಕಾರಿನಾಮ ಸಂವತ್ಸರ, ದಕ್ಷಿಣಾಯನ. ಕಾರ್ತಿಕ ಮಾಸ ಶರದೃತು. ಶುಕ್ಲ ಪಕ್ಷ, ದ್ವಾದಶಿ ತಿಥಿ. ಉತ್ತರಾಭದ್ರ ನಕ್ಷತ್ರ, ವಜ್ರ ಯೋಗ, ಬಾಲವ ಕರಣ. ಇಂದು ಶುಭಕಾಲ 9.36 ರಿಂದ 11.23 ರವರೆಗೆ.

ರಾಹುಕಾಲ ಬೆಳಿಗ್ಗೆ 8.59 ರಿಂದ 10.26 ವರೆಗೆ. ಗುಳಿಗಕಾಲ ಬೆಳಿಗ್ಗೆ 6.05 ರಿಂದ 7.32 ರವರೆಗೆ. ಯಮಗಂಡ ಕಾಲ ಮಧ್ಯಾಹ್ನ 1.19  ರಿಂದ 2.46 ರವರೆಗೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ