ಇಂದಿನ ಪಂಚಾಂಗ ತಿಳಿಯಿರಿ

ಗುರುವಾರ, 23 ಜನವರಿ 2020 (08:44 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಗುರುವಾರ ಜನವರಿ 23 ವಿಕಾರಿನಾಮ ಸಂವತ್ಸರ, ಉತ್ತರಾಯಣ. ಪುಷ್ಯ ಮಾಸ ಹೇಮಂತ ಋತು, ಕೃಷ್ಣ ಪಕ್ಷ, ಚತುರ್ದಶಿ, ಪೂರ್ವಾಷಾಢ ನಕ್ಷತ್ರ, ಹರ್ಷಣ ಯೋಗ, ವಿಶ್ಟಿ ಕರಣ. ಇಂದು ಶುಭಕಾಲ ರಾತ್ರಿ 8.21 ರಿಂದ 10.01 ರವರೆಗೆ.

ರಾಹುಕಾಲ ಮಧ್ಯಾಹ್ನ 1.47 ರಿಂದ 3.13 ವರೆಗೆ. ಗುಳಿಗಕಾಲ ಬೆಳಿಗ್ಗೆ 9.28 ರಿಂದ 10.54 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 6.36 ರಿಂದ 8.02 ರವರೆಗೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ