ಇಂದಿನ ಪಂಚಾಂಗ ತಿಳಿಯಿರಿ

ಗುರುವಾರ, 7 ಮೇ 2020 (08:52 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಗುರುವಾರ ಮೇ 7. ಶಾರ್ವರಿ ಸಂವತ್ಸರ, ಉತ್ತರಾಯಣ. ಚೈತ್ರ ಮಾಸ ವಸಂತ ಋತು, ಶುಕ್ಲ ಪಕ್ಷ, ಹುಣ್ಣಿಮೆ, ಸ್ವಾತಿ ನಕ್ಷತ್ರ, ವರಿಘ ಯೋಗ, ವಿಶ್ಟಿ ಕರಣ. ಇಂದು ಶುಭಕಾಲ ಬೆಳಿಗ್ಗೆ 11.40 ರಿಂದ 12.31 ರವರೆಗೆ.

 
ರಾಹುಕಾಲ ಅಪರಾಹ್ನ 01.40 ರಿಂದ 03.15 ವರೆಗೆ. ಗುಳಿಗಕಾಲ ಬೆಳಿಗ್ಗೆ 08.56 ರಿಂದ 10.31 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 5.46 ರಿಂದ 07.21 ರವರೆಗೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ