ಗುರುವಾರ, 2 ಜುಲೈ 2020 (09:06 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಗುರುವಾರ ಜುಲೈ 2. ಶಾರ್ವರಿ ಸಂವತ್ಸರ, ಉತ್ತರಾಯಣ. ಆಷಾಢ ಮಾಸ ಗ್ರೀಷ್ಮ ಋತು, ದ್ವಾದಶಿ, ಶುಕ್ಲ ಪಕ್ಷ, ಅನುರಾಧ ನಕ್ಷತ್ರ, ಸಾಧ್ಯ ಯೋಗ, ಬಾಲವ ಕರಣ. ಇಂದು ಮಧ್ಯಾಹ್ನ 11.47 ರಿಂದ 12.39 ರವರೆಗೆ.
ರಾಹುಕಾಲ ಮಧ್ಯಾಹ್ನ 01.50 ರಿಂದ 03.26 ವರೆಗೆ. ಗುಳಿಗಕಾಲ ಬೆಳಿಗ್ಗೆ 09.00 ರಿಂದ 10.36 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 5.47 ರಿಂದ 7.23 ರವರೆಗೆ.