ಇಂದಿನ ಪಂಚಾಂಗ ತಿಳಿಯಿರಿ

ಶುಕ್ರವಾರ, 10 ಜುಲೈ 2020 (08:53 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಶುಕ್ರವಾರ ಜುಲೈ 10. ಶಾರ್ವರಿ ಸಂವತ್ಸರ, ಉತ್ತರಾಯಣ. ಆಷಾಢ ಮಾಸ ಗ್ರೀಷ್ಮ ಋತು, ಪಂಚಮಿ, ಕೃಷ್ಣ ಪಕ್ಷ, ಪೂರ್ವಾಭದ್ರ ನಕ್ಷತ್ರ ಸೌಭಾಗ್ಯ, ಯೋಗ, ತೈತಿಲ ಕರಣ. ಇಂದು ಮಧ್ಯಾಹ್ನ  11.49 ರಿಂದ 12.40 ರವರೆಗೆ.

 
ರಾಹುಕಾಲ ಬೆಳಿಗ್ಗೆ 10.38 ರಿಂದ 12.14 ವರೆಗೆ. ಗುಳಿಗಕಾಲ ಬೆಳಿಗ್ಗೆ 07.25 ರಿಂದ 09.02 ರವರೆಗೆ. ಯಮಗಂಡ ಕಾಲ ಮಧ್ಯಾಹ್ನ 03.27 ರಿಂದ 05.03 ರವರೆಗೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ