ಇಂದಿನ ಪಂಚಾಂಗ ತಿಳಿಯಿರಿ

ಗುರುವಾರ, 20 ಆಗಸ್ಟ್ 2020 (09:06 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು  ಗುರುವಾರ ಆಗಸ್ಟ್ 20. ಶಾರ್ವರಿ ಸಂವತ್ಸರ, ಉತ್ತರಾಯಣ. ಶ್ರಾವಣ ಮಾಸ ಗ್ರೀಷ್ಮ ಋತು, ದ್ವಿತೀಯ, ಶುಕ್ಲ ಪಕ್ಷ, ಪೂರ್ವ ಪಾಲ್ಗುಣಿ ನಕ್ಷತ್ರ ಶೈವ ಯೋಗ, ಬಾಲವ ಕರಣ. ಇಂದು ಅಪರಾಹ್ನ 11.47 ರಿಂದ 12.37 ರವರೆಗೆ.

 
ರಾಹುಕಾಲ ಅಪರಾಹ್ನ 1.46 ರಿಂದ 03.20 ವರೆಗೆ. ಗುಳಿಗಕಾಲ ಬೆಳಿಗ್ಗೆ 09.05 ರಿಂದ 10.38 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 05.57 ರಿಂದ 07.31 ರವರೆಗೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ